Home Bibles ನಿರ್ಗಮಕಾಂಡ 12:45 · ಕನ್ನಡ ಬೈಬಲ್
ನಿರ್ಗಮಕಾಂಡ 12:45 · ಕನ್ನಡ ಬೈಬಲ್

ಪರ ದೇಶದವರೂ ಕೂಲಿಯವರೂ ಅದನ್ನು ತಿನ್ನಬಾರದು.

Cross references

ಲೇವ್ಯಕಾಂಡ 22:10

ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.

ಎಫೆಸದವರಿಗೆ 2:12

ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.

Interlinear

Choose Theme