Home Bibles ☰ Books ನಿರ್ಗಮಕಾಂಡ 12:47 · ಕನ್ನಡ ಬೈಬಲ್
ನಿರ್ಗಮಕಾಂಡ 12:47 · ಕನ್ನಡ ಬೈಬಲ್

ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು.

Cross references

ನಿರ್ಗಮಕಾಂಡ 12:3

ಇಸ್ರಾಯೇಲ್‌ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.

ನಿರ್ಗಮಕಾಂಡ 12:6

ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.

ಅಂಕೆಗಳ ಪುಸ್ತಕ 9:13

ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.

Interlinear

Choose Theme