ನಿರ್ಗಮಕಾಂಡ 13:20 · ಕನ್ನಡ ಬೈಬಲ್
ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ ಏತಾಮಿನ ಅರಣ್ಯದ ಅಂಚಿನಲ್ಲಿ ಇಳುಕೊಂಡರು.
Cross references
ನಿರ್ಗಮಕಾಂಡ 12:37
ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
ಅಂಕೆಗಳ ಪುಸ್ತಕ 33:5
ಇಸ್ರಾಯೇಲ್ ಮಕ್ಕಳು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದರು.
ಅಂಕೆಗಳ ಪುಸ್ತಕ 33:6
ಸುಕ್ಕೋತಿನಿಂದ ಹೊರಟು ಅರಣ್ಯದ ಮೇರೆಯಲ್ಲಿರುವ ಏತಾಮಿನಲ್ಲಿ ಇಳಿದು ಕೊಂಡರು.