Home Bibles ನಿರ್ಗಮಕಾಂಡ 13:22 · ಕನ್ನಡ ಬೈಬಲ್
ನಿರ್ಗಮಕಾಂಡ 13:22 · ಕನ್ನಡ ಬೈಬಲ್

ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.

Cross references

ನಿರ್ಗಮಕಾಂಡ 40:38

ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.

ಕೀರ್ತನೆಗಳು 121:5

ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ.

ಪ್ರಕಟನೆ 10:1

ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;

Interlinear

Choose Theme