ನಿರ್ಗಮಕಾಂಡ 15:23 · ಕನ್ನಡ ಬೈಬಲ್
ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.
Cross references
ಅಂಕೆಗಳ ಪುಸ್ತಕ 33:8
ಪೀಹ ಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಅರಣ್ಯಕ್ಕೆ ದಾಟಿದರು; ಆಗ ಅವರು ಮೂರು ದಿವಸದ ಪ್ರಯಾಣ ಮಾಡಿ ಏತಾಮೆಂಬ ಅರಣ್ಯದಲ್ಲಿ ನಡೆದು ಮಾರಾದಲ್ಲಿ ಇಳಿದರು.
ರೂತ 1:20
ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು.