Home Bibles ನಿರ್ಗಮಕಾಂಡ 15:4 · ಕನ್ನಡ ಬೈಬಲ್
ನಿರ್ಗಮಕಾಂಡ 15:4 · ಕನ್ನಡ ಬೈಬಲ್

ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.

Cross references

ನಿರ್ಗಮಕಾಂಡ 14:6

ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು.

ನಿರ್ಗಮಕಾಂಡ 14:7

ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.

ನಿರ್ಗಮಕಾಂಡ 14:13

ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.

ನಿರ್ಗಮಕಾಂಡ 14:26

ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು.

ನಿರ್ಗಮಕಾಂಡ 15:21

ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.

ಕೀರ್ತನೆಗಳು 76:7

ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?

Interlinear

Choose Theme