ನಿರ್ಗಮಕಾಂಡ 16:1 · ಕನ್ನಡ ಬೈಬಲ್
ತರುವಾಯ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತದೇಶದಿಂದ ಹೊರಟ ಎರಡ ನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ ಸೀನಾಯಿಗೂ ಮಧ್ಯೆ ಇರುವ ಸೀನ್ ಅರಣ್ಯಕ್ಕೆ ಬಂದರು.
Cross references
ನಿರ್ಗಮಕಾಂಡ 15:27
ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
ನಿರ್ಗಮಕಾಂಡ 17:1
ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ.
ಅಂಕೆಗಳ ಪುಸ್ತಕ 33:10
ಏಲೀಮಿನಿಂದ ಹೊರಟು ಕೆಂಪುಸಮುದ್ರದ ಬಳಿಯಲ್ಲಿ ಇಳಿದು ಕೊಂಡರು.
ಅಂಕೆಗಳ ಪುಸ್ತಕ 33:11
ಕೆಂಪುಸಮುದ್ರದಿಂದ ಹೊರಟು ಸೀನೆಂಬ ಅರಣ್ಯದಲ್ಲಿ ಇಳಿದುಕೊಂಡು,
ಯೆಹೆಜ್ಕೇಲ 30:15
ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ಜನಸಮೂಹಗಳನ್ನೆಲ್ಲಾ ಕತ್ತರಿಸಿ ಬಿಡು ವೆನು.