Home Bibles ನಿರ್ಗಮಕಾಂಡ 16:22 · ಕನ್ನಡ ಬೈಬಲ್
ನಿರ್ಗಮಕಾಂಡ 16:22 · ಕನ್ನಡ ಬೈಬಲ್

ಆರನೆಯ ದಿನದಲ್ಲಿ ಅವರು ಎರಡರಷ್ಟು ರೊಟ್ಟಿ ಯನ್ನು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು.

Cross references

ನಿರ್ಗಮಕಾಂಡ 16:5

ಆರನೆಯ ದಿವಸದಲ್ಲಿ ಅವರು ತಂದದ್ದನ್ನು ಸಿದ್ಧಮಾಡುವಾಗ ಪ್ರತಿದಿನದಲ್ಲಿ ಕೂಡಿಸು ವದಕ್ಕಿಂತ ಎರಡರಷ್ಟಾಗಿರುವದು ಎಂದು ಹೇಳಿದನು.

ನಿರ್ಗಮಕಾಂಡ 16:16

ಕರ್ತನು ಆಜ್ಞಾಪಿಸಿದ್ದೇನಂದರೆ--ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಕಾರ ಅದನ್ನು ಕೂಡಿಸಲಿ, ಪ್ರತಿಯೊಬ್ಬನಿಗೆ ಒಂದು ಓಮೆರದಂತೆ ನಿಮ್ಮ ಡೇರೆಗಳಲ್ಲಿರುವ ವ್ಯಕ್ತಿಗಳ ಲೆಕ್ಕದ ಪ್ರಕಾರ ನೀವು ತಕ್ಕೊಳ್ಳಿರಿ ಎಂದು ಹೇಳಿದನು.

ನಿರ್ಗಮಕಾಂಡ 34:31

ಮೋಶೆಯು ಅವರನ್ನು ಕರೆದಾಗ ಆರೋನನೂ ಸಭೆಯ ಮುಖ್ಯಸ್ಥರೆಲ್ಲರೂ ಅವನ ಬಳಿಗೆ ತಿರಿಗಿ ಬಂದರು. ಮೋಶೆಯು ಅವರ ಸಂಗಡ ಮಾತನಾಡಿದನು.

ಲೇವ್ಯಕಾಂಡ 25:12

ಅದು ಸಂಭ್ರಮವೇ; ಅದು ನಿಮಗೆ ಪರಿಶುದ್ಧವಾಗಿರುವದು; ಹೊಲದೊಳಗಿಂದ ಅದರ ಹುಟ್ಟುವಳಿಯನ್ನು ನೀವು ತಿನ್ನಬೇಕು.

ಲೇವ್ಯಕಾಂಡ 25:22

ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ; ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ.

Interlinear

Choose Theme