Home Bibles ನಿರ್ಗಮಕಾಂಡ 16:26 · ಕನ್ನಡ ಬೈಬಲ್
ನಿರ್ಗಮಕಾಂಡ 16:26 · ಕನ್ನಡ ಬೈಬಲ್

ಆರು ದಿವಸ ಅದನ್ನು ಕೂಡಿಸಬೇಕು. ಏಳನೆಯ ದಿನ ಸಬ್ಬತ್‌ ದಿನವಾಗಿರುವ ದರಿಂದ ಅಂದು (ರೊಟ್ಟಿಯು) ಇರುವದಿಲ್ಲ ಅಂದನು.

Cross references

ನಿರ್ಗಮಕಾಂಡ 20:9

ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ.

ದ್ವಿತೀಯೋಪದೇಶಕಾಂಡ 5:13

ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.

ಯೆಹೆಜ್ಕೇಲ 46:1

ದೇವರಾದಕರ್ತನು ಹೀಗೆ ಹೇಳುತ್ತಾನೆ--ಒಳಗಿನ ಅಂಗಳದ ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲ್ಪಡಬೇಕು; ಆದರೆ ಸಬ್ಬತ್‌ ದಿವಸದಲ್ಲಿ ಅದು ತೆರೆಯಲ್ಪಡಬೇಕು, ಅಮಾವಾಸ್ಯೆಯ ದಿನದಲ್ಲೂ ಅದು ತೆರೆಯಲ್ಪಡಬೇಕು.

ಲೂಕ 13:14

ಯೇಸು ಸಬ್ಬತ್‌ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್‌ ದಿನದಲ್ಲಿ ಬೇಡ ಅಂದನು.

Interlinear

Choose Theme