Home Bibles ನಿರ್ಗಮಕಾಂಡ 16:33 · ಕನ್ನಡ ಬೈಬಲ್
ನಿರ್ಗಮಕಾಂಡ 16:33 · ಕನ್ನಡ ಬೈಬಲ್

ಮೋಶೆಯು ಆರೋನನಿಗೆ--ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್‌ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಗಳಿಗೋಸ್ಕರ ಇಟ್ಟು ಕೊಳ್ಳುವದಕ್ಕಾಗಿ ಕರ್ತನ ಮುಂದೆ ಇಡು ಅಂದನು.

Cross references

ಹೆಬ್ರಿಯರಿಗೆ 9:4

ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;

Interlinear

Choose Theme