Home Bibles ☰ Books ನಿರ್ಗಮಕಾಂಡ 16:36 · ಕನ್ನಡ ಬೈಬಲ್
ನಿರ್ಗಮಕಾಂಡ 16:36 · ಕನ್ನಡ ಬೈಬಲ್

ಓಮೆರ್‌ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.

Cross references

ನಿರ್ಗಮಕಾಂಡ 16:16

ಕರ್ತನು ಆಜ್ಞಾಪಿಸಿದ್ದೇನಂದರೆ--ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಕಾರ ಅದನ್ನು ಕೂಡಿಸಲಿ, ಪ್ರತಿಯೊಬ್ಬನಿಗೆ ಒಂದು ಓಮೆರದಂತೆ ನಿಮ್ಮ ಡೇರೆಗಳಲ್ಲಿರುವ ವ್ಯಕ್ತಿಗಳ ಲೆಕ್ಕದ ಪ್ರಕಾರ ನೀವು ತಕ್ಕೊಳ್ಳಿರಿ ಎಂದು ಹೇಳಿದನು.

ನಿರ್ಗಮಕಾಂಡ 16:32

ಮೋಶೆಯು ಅವರಿಗೆ--ಕರ್ತನು ಆಜ್ಞಾಪಿಸಿದ್ದು ಇದೇ--ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಡಿಸಿದಾಗ ಅರಣ್ಯದಲ್ಲಿ ನಿಮಗೆ ತಿನ್ನಿಸಿದ ರೊಟ್ಟಿಯನ್ನು ನಿಮ್ಮ ಸಂತಾನಗಳು ನೋಡುವಂತೆ ಒಂದು ಓಮೆರ (ಮನ್ನವನ್ನು) ತುಂಬಿಸಿ ಇಟ್ಟಿರಬೇಕು ಎಂಬದು ಅಂದನು.

ರೂತ 2:17

ಹಾಗೆಯೇ ಅವಳು ಸಾಯಂಕಾಲದ ವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಒಂದು ಏಫದಷ್ಟು ಜವೆಗೋಧಿಯಾಗಿತ್ತು.

ಯೆಹೆಜ್ಕೇಲ 45:11

ಬತ್‌ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು.

Interlinear

Choose Theme