Home Bibles ನಿರ್ಗಮಕಾಂಡ 16:9 · ಕನ್ನಡ ಬೈಬಲ್
ನಿರ್ಗಮಕಾಂಡ 16:9 · ಕನ್ನಡ ಬೈಬಲ್

ಮೋಶೆಯು ಆರೋನನಿಗೆ--ನೀನು ಇಸ್ರಾ ಯೇಲ್‌ ಮಕ್ಕಳ ಸಭೆಗೆಲ್ಲಾ--ನಿಮ್ಮ ಗುಣುಗುಟ್ಟುವಿಕೆ ಯನ್ನು ಕರ್ತನು ಕೇಳಿದ್ದರಿಂದ ನೀವು ಆತನ ಸವಿಾಪಕ್ಕೆ ಆತನ ಮುಂದೆ ಬನ್ನಿರಿ ಎಂದು ಹೇಳು ಅಂದನು.

Cross references

ನಿರ್ಗಮಕಾಂಡ 16:2

ಆಗ ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.

ನಿರ್ಗಮಕಾಂಡ 16:8

ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.

ಅಂಕೆಗಳ ಪುಸ್ತಕ 14:27

ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್‌ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.

ಅಂಕೆಗಳ ಪುಸ್ತಕ 16:16

ಮೋಶೆಯು ಕೋರಹನಿಗೆ--ನೀನೂ ನಿನ್ನ ಸಮೂಹವೆಲ್ಲವೂ ಕರ್ತನ ಎದುರಿನಲ್ಲಿ ಇರಬೇಕು; ನೀನೂ ಅವರೂ ಆರೋನನೂ ನಾಳೆ ಬಂದು

Interlinear

Choose Theme