ನಿರ್ಗಮಕಾಂಡ 17:11 · ಕನ್ನಡ ಬೈಬಲ್
ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.
Cross references
ಕೀರ್ತನೆಗಳು 44:6
ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.
ಕೀರ್ತನೆಗಳು 56:9
ನಾನು ನಿನ್ನನ್ನು ಕೂಗಿ ಕೊಂಡಾಗ ನನ್ನ ಶತ್ರುಗಳು ಹಿಂದಿರುಗುವರು; ದೇವರು ನನಗಿದ್ದಾನೆ ಎಂಬದನ್ನು ಬಲ್ಲೆನು.
ಲೂಕ 18:1
ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
1 ತಿಮೋಥೆಯ 2:8
ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
ಯಾಕೋಬ 5:16
ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.