ನಿರ್ಗಮಕಾಂಡ 18:2 · ಕನ್ನಡ ಬೈಬಲ್
ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನೂ ಆಕೆಯ ಇಬ್ಬರು ಕುಮಾರರನ್ನೂ ಕರೆದುಕೊಂಡು ಬಂದನು.
Cross references
ನಿರ್ಗಮಕಾಂಡ 2:21
ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.
ನಿರ್ಗಮಕಾಂಡ 4:25
ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು.