Home Bibles ☰ Books ನಿರ್ಗಮಕಾಂಡ 18:27 · ಕನ್ನಡ ಬೈಬಲ್
ನಿರ್ಗಮಕಾಂಡ 18:27 · ಕನ್ನಡ ಬೈಬಲ್

ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.

Cross references

ಆದಿಕಾಂಡ 24:59

ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಕಳುಹಿಸಿದರು.

ಆದಿಕಾಂಡ 31:55

ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.

ಅಂಕೆಗಳ ಪುಸ್ತಕ 10:29

ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.

ಅಂಕೆಗಳ ಪುಸ್ತಕ 10:30

ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು.

ನ್ಯಾಯಾಧಿಪತಿಗಳು 19:9

ಅವನೂ ಅವನ ಉಪಪತ್ನಿಯೂ ಅವನ ಊಳಿಗದ ವನೂ ಹೋಗುವದಕ್ಕೆ ಎದ್ದಾಗ ಹೆಂಗಸಿನ ತಂದೆ ಯಾದ ಅವನ ಮಾವನು ಅವನಿಗೆ--ಇಗೋ, ಹೊತ್ತು ಹೋಗಿ ಸಂಜೆಯಾಯಿತು; ಈ ರಾತ್ರಿ ನೀನು ದಯ ಮಾಡಿ ಇಲ್ಲಿ ಇರು; ಹೊತ್ತು ಮುಣುಗುತ್ತಾ ಬಂತು; ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ಈ ರಾತ್ರಿ ಇಲ್ಲಿದ್ದು ನಿನ್ನ ಗುಡಾರಕ್ಕೆ ಹೋಗುವ ಹಾಗೆ ನಾಳೆ ಬೆಳಿಗ್ಗೆ ಎದ್ದು ನಿಮ್ಮ ಮಾರ್ಗ ಹಿಡಿದು ಹೋಗ ಬಹುದು ಅಂದನು.

ರೂತ 1:7

ಅವಳ ಇಬ್ಬರು ಸೊಸೆಯರು ಅವಳ ಸಂಗಡ ಹೊರಟು ಯೆಹೂದ ದೇಶಕ್ಕೆ ತಿರಿಗಿ ಹೋಗಬೇಕೆಂದು ಅವರು ಮಾರ್ಗದಲ್ಲಿ ನಡೆಯುವಾಗ

Interlinear

Choose Theme