Home Bibles ನಿರ್ಗಮಕಾಂಡ 19:23 · ಕನ್ನಡ ಬೈಬಲ್
ನಿರ್ಗಮಕಾಂಡ 19:23 · ಕನ್ನಡ ಬೈಬಲ್

ಮೋಶೆಯು ಕರ್ತನಿಗೆ--ಜನರು ಸೀನಾಯಿ ಬೆಟ್ಟವನ್ನು ಏರಲಾರರು. ಬೆಟ್ಟಕ್ಕೆ ಮೇರೆಗಳನ್ನು ಹಾಕಿ ಅದನ್ನು ಶುದ್ಧಮಾಡೆಂದು ನೀನೇ ನಮ್ಮನ್ನು ಎಚ್ಚರಿಸಿದ್ದೀ ಅಂದನು.

Cross references

ನಿರ್ಗಮಕಾಂಡ 19:12

ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು.

ಯೆಹೋಶುವ 3:4

ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ದೂರ ಇರಬೇಕು. ನೀವು ಹೋಗುವ ಮಾರ್ಗವನ್ನು ತಿಳಿಯುವ ಹಾಗೆ ಅದರ ಹತ್ತಿರ ಬರಬೇಡಿರಿ. ನೀವು ಎಂದಾದರೂ ಆ ಮಾರ್ಗದಲ್ಲಿ ದಾಟಿ ಹೋಗಿರು ವದಿಲ್ಲ ಅಂದರು.

Interlinear

Choose Theme