ನಿರ್ಗಮಕಾಂಡ 19:25 · ಕನ್ನಡ ಬೈಬಲ್
ಹೀಗೆ ಮೋಶೆಯು ಜನರ ಬಳಿಗೆ ಇಳಿದುಹೋಗಿ ಅವರೊಂದಿಗೆ ಮಾತನಾಡಿದನು.
Cross references
ದ್ವಿತೀಯೋಪದೇಶಕಾಂಡ 5:5
(ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ--