Home Bibles ☰ Books ನಿರ್ಗಮಕಾಂಡ 2:13 · ಕನ್ನಡ ಬೈಬಲ್
ನಿರ್ಗಮಕಾಂಡ 2:13 · ಕನ್ನಡ ಬೈಬಲ್

ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು.

Cross references

ಅಪೋಸ್ತಲರ ಕೃತ್ಯಗಳು 7:26

ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.

1 ಕೊರಿಂಥದವರಿಗೆ 6:7

ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?

Interlinear

Choose Theme