Home Bibles ☰ Books ನಿರ್ಗಮಕಾಂಡ 20:14 · ಕನ್ನಡ ಬೈಬಲ್
ನಿರ್ಗಮಕಾಂಡ 20:14 · ಕನ್ನಡ ಬೈಬಲ್

ವ್ಯಭಿಚಾರ ಮಾಡಬಾರದು.

Cross references

ಆದಿಕಾಂಡ 39:9

ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.

ಲೇವ್ಯಕಾಂಡ 18:20

ಇದಲ್ಲದೆ ಅವಳಿಂದ ನಿನ್ನನ್ನು ಹೊಲೆಮಾಡಿ ಕೊಳ್ಳದಂತೆ ನಿನ್ನ ನೆರೆಯವನ ಹೆಂಡತಿಯೊಂದಿಗೆ ನೀನು ಸಂಗಮಿಸಬೇಡ.

ಲೇವ್ಯಕಾಂಡ 20:10

ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.

ಅಂಕೆಗಳ ಪುಸ್ತಕ 5:12

ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ವಿರೋಧವಾದ ಕೃತ್ಯವನ್ನು ಮಾಡಿ ದರೆ

ದ್ವಿತೀಯೋಪದೇಶಕಾಂಡ 5:18

ವ್ಯಭಿಚಾರ ಮಾಡಬೇಡ.

2 ಸಮುವೇಲ 11:4

ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.

2 ಸಮುವೇಲ 11:27

ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.

ಸಾಮೇತಿಗಳು 2:15

ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.

ಸಾಮೇತಿಗಳು 6:24

ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.

ಸಾಮೇತಿಗಳು 7:18

ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ.

ಯೆರೆಮಿಯ 5:8

ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ.

ಯೆರೆಮಿಯ 29:22

ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು.

ಮಲಾಕಿ 3:5

ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

Interlinear

Choose Theme