Home Bibles ನಿರ್ಗಮಕಾಂಡ 21:12 · ಕನ್ನಡ ಬೈಬಲ್
ನಿರ್ಗಮಕಾಂಡ 21:12 · ಕನ್ನಡ ಬೈಬಲ್

ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.

Cross references

ಆದಿಕಾಂಡ 9:5

ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.

ಆದಿಕಾಂಡ 9:6

ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.

ನಿರ್ಗಮಕಾಂಡ 20:13

ಕೊಲೆ ಮಾಡಬಾರದು.

ಲೇವ್ಯಕಾಂಡ 24:17

ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.

ಅಂಕೆಗಳ ಪುಸ್ತಕ 35:16

ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.

ಅಂಕೆಗಳ ಪುಸ್ತಕ 35:30

ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು.

ದ್ವಿತೀಯೋಪದೇಶಕಾಂಡ 19:11

ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ

2 ಸಮುವೇಲ 12:13

ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.

ಮತ್ತಾಯ 26:52

ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು.

Interlinear

Choose Theme