Home Bibles ☰ Books ನಿರ್ಗಮಕಾಂಡ 21:22 · ಕನ್ನಡ ಬೈಬಲ್
ನಿರ್ಗಮಕಾಂಡ 21:22 · ಕನ್ನಡ ಬೈಬಲ್

ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.

Cross references

ನಿರ್ಗಮಕಾಂಡ 21:30

ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.

ದ್ವಿತೀಯೋಪದೇಶಕಾಂಡ 16:18

ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.

ದ್ವಿತೀಯೋಪದೇಶಕಾಂಡ 22:18

ಆಗ ಪಟ್ಟಣದ ಹಿರಿಯರು ಆ ಮನುಷ್ಯನನ್ನು ತೆಗೆದುಕೊಂಡು ಅವನನ್ನು ಶಿಕ್ಷಿಸಬೇಕು.

Interlinear

Choose Theme