ನಿರ್ಗಮಕಾಂಡ 21:25 · ಕನ್ನಡ ಬೈಬಲ್
ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.
Cross references
ಲೇವ್ಯಕಾಂಡ 24:19
ಯಾವನಾದರೂ ತನ್ನ ನೆರೆಯವನಿಗೆ ಊನ ವಾಗುವಂತೆ ಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಬೇಕು;
ದ್ವಿತೀಯೋಪದೇಶಕಾಂಡ 19:21
ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.