Home Bibles ನಿರ್ಗಮಕಾಂಡ 21:29 · ಕನ್ನಡ ಬೈಬಲ್
ನಿರ್ಗಮಕಾಂಡ 21:29 · ಕನ್ನಡ ಬೈಬಲ್

ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಭದ್ರಮಾಡದೆ ಇದ್ದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದುಹಾಕಿದರೆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು; ಅದರ ಯಜಮಾನನೂ ಸಾಯಬೇಕು.

Cross references

ದ್ವಿತೀಯೋಪದೇಶಕಾಂಡ 21:1

ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ

Interlinear

Choose Theme