ನಿರ್ಗಮಕಾಂಡ 21:3 · ಕನ್ನಡ ಬೈಬಲ್
ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.
Cross references
ಲೇವ್ಯಕಾಂಡ 25:41
ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು.
ದ್ವಿತೀಯೋಪದೇಶಕಾಂಡ 15:12
ನಿನ್ನ ಸಹೋದರನಾದ ಇಬ್ರಿಯನಾಗಲಿ ಒಬ್ಬ ಇಬ್ರಿಯ ಸ್ತ್ರೀಯಾಗಲಿ ನಿನಗೆ ಮಾರಲ್ಪಟ್ಟು ಆರು ವರುಷ ನಿನಗೆ ಸೇವೆಮಾಡಿದ್ದರೆ ಏಳನೇ ವರುಷದಲ್ಲಿ ಅವನನ್ನು ಬಿಡುಗಡೆಮಾಡಿ ಕಳುಹಿಸಬೇಕು.