Home Bibles ನಿರ್ಗಮಕಾಂಡ 21:30 · ಕನ್ನಡ ಬೈಬಲ್
ನಿರ್ಗಮಕಾಂಡ 21:30 · ಕನ್ನಡ ಬೈಬಲ್

ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿ ಸಿದರೆ ಅವನು ತನಗೆ ನೇಮಿಸಿದ್ದನ್ನು ತನ್ನ ಪ್ರಾಣ ವಿಮೋಚನೆಗಾಗಿ ಕೊಡಲಿ.

Cross references

ನಿರ್ಗಮಕಾಂಡ 21:22

ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.

ನಿರ್ಗಮಕಾಂಡ 30:12

ನೀನು ಇಸ್ರಾಯೇಲ್‌ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.

ಅಂಕೆಗಳ ಪುಸ್ತಕ 35:31

ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು.

ಸಾಮೇತಿಗಳು 13:8

ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.

Interlinear

Choose Theme