ನಿರ್ಗಮಕಾಂಡ 21:31 · ಕನ್ನಡ ಬೈಬಲ್
ಅದು ಮಗನನ್ನಾಗಲಿ ಮಗಳನ್ನಾಗಲಿ ತಿವಿದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.
Cross references
ಹಬಕ್ಕೂಕ 3:6
ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.