ನಿರ್ಗಮಕಾಂಡ 21:36 · ಕನ್ನಡ ಬೈಬಲ್
ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿ ದ್ದರೂ ಅದರ ಯಜಮಾನನು ಅದನ್ನು ಭದ್ರಮಾಡದೆ ಹೋಗಿದ್ದರೆ ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
Cross references
ಲೇವ್ಯಕಾಂಡ 24:18
ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಪಶುವನ್ನು ಕೊಡಬೇಕು.