Home Bibles ನಿರ್ಗಮಕಾಂಡ 21:5 · ಕನ್ನಡ ಬೈಬಲ್
ನಿರ್ಗಮಕಾಂಡ 21:5 · ಕನ್ನಡ ಬೈಬಲ್

ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ

Cross references

ದ್ವಿತೀಯೋಪದೇಶಕಾಂಡ 15:16

ಇದಲ್ಲದೆ ಅವನು ನಿನ್ನನ್ನೂ ನಿನ್ನ ಮನೆಯನ್ನೂ ಪ್ರೀತಿಮಾಡುವದರಿಂದಲೂ ನಿನ್ನ ಬಳಿಯಲ್ಲಿ ಸುಖ ವಾಗಿರುವದರಿಂದಲೂ--ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲವೆಂದು ಹೇಳಿದರೆ

ಯೆಶಾಯ 26:13

ಓ ಕರ್ತನೇ, ನಮ್ಮ ದೇವರೇ, ನಿನ್ನ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿನ್ನಿಂದ ಮಾತ್ರವೇ ನಿನ್ನ ನಾಮವನ್ನು ನಾವು ಜ್ಞಾಪಿಸಿ ಕೊಳ್ಳುವಂತಾಯಿತು.

2 ಕೊರಿಂಥದವರಿಗೆ 5:14

ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.

Interlinear

Choose Theme