Home Bibles ☰ Books ನಿರ್ಗಮಕಾಂಡ 22:12 · ಕನ್ನಡ ಬೈಬಲ್
ನಿರ್ಗಮಕಾಂಡ 22:12 · ಕನ್ನಡ ಬೈಬಲ್

ಆದರೆ ಅದು ಕಳ್ಳತನವಾಗಿ ಅವನಿಂದ ಒಯ್ಯಲ್ಪಟ್ಟಿದ್ದರೆ ಯಜ ಮಾನನಿಗೆ ಬದಲುಕೊಡಬೇಕು.

Cross references

ಆದಿಕಾಂಡ 31:39

ಮೃಗಗಳಿಂದ ಕೊಲ್ಲಲ್ಪಟ್ಟವುಗಳನ್ನು ನಿನ್ನ ಬಳಿಗೆ ತಾರದೆ ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡಿ.

ನಿರ್ಗಮಕಾಂಡ 22:7

ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ ಸಾಮಾನುಗಳನ್ನಾಗಲಿ ಇಟ್ಟುಕೊಳ್ಳುವದಕ್ಕೆ ಕೊಟ್ಟಾಗ ಅದು ಅವನ ಮನೆಯಿಂದ ಕಳ್ಳತನವಾಗಿ ಆ ಕಳ್ಳನು ಸಿಕ್ಕಿದರೆ ಅವನು ಎರಡರಷ್ಟು ಕೊಡಬೇಕು.

Interlinear

Choose Theme