Home Bibles ನಿರ್ಗಮಕಾಂಡ 22:15 · ಕನ್ನಡ ಬೈಬಲ್
ನಿರ್ಗಮಕಾಂಡ 22:15 · ಕನ್ನಡ ಬೈಬಲ್

ಆದರೆ ಯಜಮಾನನು ಅದರ ಸಂಗಡ ಇದ್ದರೆ ಬದಲು ಕೊಡದೆ ಇರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಬಂದಿರುವದು.

Cross references

ಆದಿಕಾಂಡ 34:12

ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು.

ದ್ವಿತೀಯೋಪದೇಶಕಾಂಡ 22:29

ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.ಒಬ್ಬನು ತನ್ನ ತಂದೆಯ ಹೆಂಡತಿಯನ್ನು ತಕ್ಕೊಳ್ಳ ಕೂಡದು; ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆಯ ಕೂಡದು.

ಜೆಕರ್ಯ 8:10

ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ಕೂಲಿ ಇರಲಿಲ್ಲ; ಇಲ್ಲವೆ ಹೋಗುವವ ನಿಗೂ ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾ ಧಾನವಿರಲಿಲ್ಲ. ನಾನು ಜನರೆಲ್ಲರಲ್ಲಿ ಪ್ರತಿಯೊಬ್ಬನನ್ನು ತನ್ನ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೆನು.

Interlinear

Choose Theme