ನಿರ್ಗಮಕಾಂಡ 22:16 · ಕನ್ನಡ ಬೈಬಲ್
ಇದಲ್ಲದೆ ಒಬ್ಬನು ನಿಶ್ಚಯಮಾಡದ ಕನ್ನಿಕೆಯನ್ನು ಮೋಸಗೊಳಿಸಿ ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಅವಳಿಗೆ ಖಂಡಿತವಾಗಿ ತೆರವು ಕೊಡಬೇಕು.
Cross references
ಆದಿಕಾಂಡ 34:2
ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
ದ್ವಿತೀಯೋಪದೇಶಕಾಂಡ 22:28
ಒಬ್ಬ ಮನುಷ್ಯನು ನಿಶ್ಚಯಮಾಡದಿರುವ ಕನ್ಯಾ ಸ್ತ್ರೀಯಾದ ಹುಡುಗಿಯನ್ನು ಕಂಡು ಅವಳನ್ನು ಹಿಡಿದು ಅವಳ ಸಂಗಡ ಮಲಗುವಲ್ಲಿ ಅವನು ಸಿಕ್ಕಿದರೆ
ಸಾಮೇತಿಗಳು 30:19
ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ; ಸಮುದ್ರದಲ್ಲಿ ಹಡಗಿನ ಮಾರ್ಗ, ಕನ್ಯೆಯೊಂದಿಗೆ ಮನುಷ್ಯನ ಮಾರ್ಗ.