Home Bibles ☰ Books ನಿರ್ಗಮಕಾಂಡ 22:6 · ಕನ್ನಡ ಬೈಬಲ್
ನಿರ್ಗಮಕಾಂಡ 22:6 · ಕನ್ನಡ ಬೈಬಲ್

ಬೆಂಕಿ ಹತ್ತಿ ಅದು ಮುಳ್ಳಿನ ಬೇಲಿಗೆ ತಗುಲಿ ಸಿವುಡುಗಳ ಬಣವಿಗಳನ್ನಾಗಲಿ ನಿಂತ ಬೆಳೆಯನ್ನಾಗಲಿ ಹೊಲವನ್ನಾಗಲಿ ಸುಟ್ಟುಬಿಟ್ಟರೆ ಆ ಬೆಂಕಿಯನ್ನು ಹಚ್ಚಿದ ವನು ಖಂಡಿತವಾಗಿ ಬದಲು ಕೊಡಬೇಕು.

Cross references

ನಿರ್ಗಮಕಾಂಡ 21:33

ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆ

ನಿರ್ಗಮಕಾಂಡ 22:9

ಎತ್ತು ಕತ್ತೆ ಕುರೀ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದು ಹೋದ ಯಾವದೇ ತರದ ವಸ್ತುಗಳ ವಿಷಯ ದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು ಇದು ತನ್ನದೆಂದು ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ನ್ಯಾಯಾಧಿಪತಿಗಳ ಮುಂದೆ ಬರಬೇಕು. ನ್ಯಾಯಾಧಿ ಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸು ವರೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.

ನಿರ್ಗಮಕಾಂಡ 22:12

ಆದರೆ ಅದು ಕಳ್ಳತನವಾಗಿ ಅವನಿಂದ ಒಯ್ಯಲ್ಪಟ್ಟಿದ್ದರೆ ಯಜ ಮಾನನಿಗೆ ಬದಲುಕೊಡಬೇಕು.

ನ್ಯಾಯಾಧಿಪತಿಗಳು 15:4

ಪಂಜುಗಳನ್ನು ತಕ್ಕೊಂಡು ಬಂದು ಬಾಲಕ್ಕೆ ಬಾಲ ಸೇರಿಸಿ ಎರಡು ಬಾಲಗಳ ನಡುವೆ ಒಂದು ಪಂಜನ್ನು ಕಟ್ಟಿ

ನ್ಯಾಯಾಧಿಪತಿಗಳು 15:5

ಅದಕ್ಕೆ ಬೆಂಕಿಹಚ್ಚಿ ಅವುಗಳನ್ನು ಫಿಲಿಷ್ಟಿಯರ ಪೈರಿನಲ್ಲಿ ಕಳುಹಿಸಿಬಿಟ್ಟು ತೆನೆ ಗೂಡುಗಳನ್ನೂ ಪೈರುಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೆಯ ತೋಪುಗಳನ್ನೂ ಕೂಡ ಸುಟ್ಟುಬಿಟ್ಟನು.

2 ಸಮುವೇಲ 14:30

ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.

Interlinear

Choose Theme