Home Bibles ☰ Books ನಿರ್ಗಮಕಾಂಡ 23:28 · ಕನ್ನಡ ಬೈಬಲ್
ನಿರ್ಗಮಕಾಂಡ 23:28 · ಕನ್ನಡ ಬೈಬಲ್

ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.

Cross references

ದ್ವಿತೀಯೋಪದೇಶಕಾಂಡ 7:20

ಇದಲ್ಲದೆ ಉಳಿದವರೂ ನಿನಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿನ್ನ ದೇವ ರಾದ ಕರ್ತನು ಕಡಜದ ಹುಳವನ್ನು ಅವರಲ್ಲಿ ಕಳುಹಿ ಸುವನು.

ದ್ವಿತೀಯೋಪದೇಶಕಾಂಡ 33:27

ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.

ಯೆಹೋಶುವ 24:11

ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿ ಗಳೂ ಅಮೋರಿಯರೂ ಪೆರಿಜ್ಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿ ಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು.

ಯೆಹೋಶುವ 24:12

ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳು ಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸುಗಳನ್ನೂ ಓಡಿಸಿಬಿಟ್ಟವು; ನಿಮ್ಮ ಕತ್ತಿ, ಬಿಲ್ಲುಗ ಳಿಂದಲ್ಲ.

Interlinear

Choose Theme