Home Bibles ☰ Books ನಿರ್ಗಮಕಾಂಡ 23:30 · ಕನ್ನಡ ಬೈಬಲ್
ನಿರ್ಗಮಕಾಂಡ 23:30 · ಕನ್ನಡ ಬೈಬಲ್

ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು.

Cross references

ಯೆಹೋಶುವ 13:6

ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್‌ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.

ಯೆಹೋಶುವ 23:5

ಇದಲ್ಲದೆ ನಿಮ್ಮ ದೇವ ರಾದ ಕರ್ತನು ಅವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿಬಿಡುವನು. ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.

ಯೆಹೋಶುವ 23:9

ಕರ್ತನು ನಿಮ್ಮ ಮುಂದೆ ಬಲವಾದ ದೊಡ್ಡ ಜನಾಂಗಗಳನ್ನು ಹೊರಡಿಸಿಬಿಟ್ಟನು. ಆದರೆ ನಿಮ್ಮ ಮುಂದೆ ಈ ವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.

Interlinear

Choose Theme