Home Bibles ☰ Books ನಿರ್ಗಮಕಾಂಡ 24:15 · ಕನ್ನಡ ಬೈಬಲ್
ನಿರ್ಗಮಕಾಂಡ 24:15 · ಕನ್ನಡ ಬೈಬಲ್

ಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.

Cross references

ನಿರ್ಗಮಕಾಂಡ 19:9

ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.

ನಿರ್ಗಮಕಾಂಡ 19:16

ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.

ನಿರ್ಗಮಕಾಂಡ 19:20

ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.

2 ದಿನವೃತ್ತಾಂತ 6:1

ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸವಾಗಿರುವೆನೆಂದು ಕರ್ತನು ಹೇಳಿದ್ದಾನೆ.

ಮತ್ತಾಯ 17:5

ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.

Interlinear

Choose Theme