Home Bibles ☰ Books ನಿರ್ಗಮಕಾಂಡ 25:12 · ಕನ್ನಡ ಬೈಬಲ್
ನಿರ್ಗಮಕಾಂಡ 25:12 · ಕನ್ನಡ ಬೈಬಲ್

ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.

Cross references

ನಿರ್ಗಮಕಾಂಡ 25:15

ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು.

ನಿರ್ಗಮಕಾಂಡ 25:26

ಇದಲ್ಲದೆ ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಬಳೆಗಳನ್ನು ಅದರ ನಾಲ್ಕು ಕಾಲು ಗಳಲ್ಲಿರುವ ನಾಲ್ಕು ಮೂಲೆಗಳಲ್ಲಿಡಬೇಕು.

ನಿರ್ಗಮಕಾಂಡ 26:29

ಆ ಹಲಗೆಗಳನ್ನು ಬಂಗಾರ ದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು, ಅಗುಳಿಗಳನ್ನೂ ಬಂಗಾರ ದಿಂದ ಹೊದಿಸಬೇಕು.

ನಿರ್ಗಮಕಾಂಡ 27:7

ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು.

ನಿರ್ಗಮಕಾಂಡ 37:5

ಮಂಜೂಷವನ್ನು ಹೊರುವದಕ್ಕಾಗಿ ಕೋಲು ಗಳನ್ನು ಮಂಜೂಷದ ಭಾಗಗಳಲ್ಲಿರುವ ಉಂಗುರ ಗಳಲ್ಲಿ ಸೇರಿಸಿದನು.

ನಿರ್ಗಮಕಾಂಡ 38:7

ಬಲಿಪೀಠವನ್ನು ಹೊರುವದಕ್ಕೆ ಅದರ ಬದಿಯಲ್ಲಿ ಮಾಡಿದ ಉಂಗುರ ಗಳಲ್ಲಿ ಆ ಕೋಲುಗಳನ್ನು ಸಿಕ್ಕಿಸಿದನು; ಅವನು ಆ ಬಲಿಪೀಠವನ್ನು ಹಲಗೆಗಳಿಂದ ಪೊಳ್ಳಾಗಿ ಮಾಡಿದನು.

ನಿರ್ಗಮಕಾಂಡ 39:16

ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು.

Interlinear

Choose Theme