Home Bibles ☰ Books ನಿರ್ಗಮಕಾಂಡ 25:15 · ಕನ್ನಡ ಬೈಬಲ್
ನಿರ್ಗಮಕಾಂಡ 25:15 · ಕನ್ನಡ ಬೈಬಲ್

ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು.

Cross references

1 ಅರಸುಗಳು 8:8

ಆಗ ಕೋಲುಗಳು ದೈವೋಕ್ತಿಯ ಸ್ಥಾನದ ಮುಂದೆ ಪರಿಶುದ್ಧ ಸ್ಥಳದಲ್ಲಿ ಕಾಣಲ್ಪಡುವ ಹಾಗೆ ಎಳಕೊಂಡರು; ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅಲ್ಲಿ ಅವು ಇಂದಿನ ವರೆಗೂ ಇರುತ್ತವೆ.

2 ದಿನವೃತ್ತಾಂತ 5:9

ಆಗ ಕೋಲುಗಳ ಕೊನೆಗಳು ದೈವೋಕ್ತಿಯ ಮುಂದೆ ಮಂಜೂಷದಿಂದ ಕಾಣಲ್ಪಡುವ ಹಾಗೆ ಕೋಲುಗಳನ್ನು ಎಳಕೊಂಡರು. ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅದು ಅಲ್ಲಿ ಇಂದಿನ ವರೆಗೂ ಇರು ತ್ತದೆ.

Interlinear

Choose Theme