ನಿರ್ಗಮಕಾಂಡ 25:19 · ಕನ್ನಡ ಬೈಬಲ್
ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು.
Cross references
2 ಸಮುವೇಲ 22:11
ಆತನು ಕೆರೂಬಿಯ ಮೇಲೆ ಕೂತು ಹಾರಿದನು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿ ಕೊಂಡನು.