ನಿರ್ಗಮಕಾಂಡ 25:24 · ಕನ್ನಡ ಬೈಬಲ್
ಶುದ್ಧ ಬಂಗಾರದಿಂದ ಅದನ್ನು ಹೊದಿಸಿ ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.
Cross references
ನಿರ್ಗಮಕಾಂಡ 25:11
ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು.
ನಿರ್ಗಮಕಾಂಡ 30:3
ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.
1 ಅರಸುಗಳು 6:20
ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.