ನಿರ್ಗಮಕಾಂಡ 25:26 · ಕನ್ನಡ ಬೈಬಲ್
ಇದಲ್ಲದೆ ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಬಳೆಗಳನ್ನು ಅದರ ನಾಲ್ಕು ಕಾಲು ಗಳಲ್ಲಿರುವ ನಾಲ್ಕು ಮೂಲೆಗಳಲ್ಲಿಡಬೇಕು.
Cross references
ನಿರ್ಗಮಕಾಂಡ 25:12
ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.