ನಿರ್ಗಮಕಾಂಡ 25:28 · ಕನ್ನಡ ಬೈಬಲ್
ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.
Cross references
ನಿರ್ಗಮಕಾಂಡ 25:14
ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.
ನಿರ್ಗಮಕಾಂಡ 25:27
ಅಂಚಿಗೆ ಸವಿಾಪವಾಗಿ ಮೇಜನ್ನು ಹೊರುವದಕ್ಕೋಸ್ಕರ ಇರುವ ಕೋಲುಗಳಿಗೆ ಬಳೆಗಳು ಇರಬೇಕು.
ಅಂಕೆಗಳ ಪುಸ್ತಕ 10:17
ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.
ಅಪೋಸ್ತಲರ ಕೃತ್ಯಗಳು 9:15
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.