ನಿರ್ಗಮಕಾಂಡ 25:3 · ಕನ್ನಡ ಬೈಬಲ್
ನೀವು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: ಚಿನ್ನ ಬೆಳ್ಳಿ ತಾಮ್ರ
Cross references
ದ್ವಿತೀಯೋಪದೇಶಕಾಂಡ 8:9
ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.
ಯೋಬ 28:2
ಕಬ್ಬಿಣ ವನ್ನು ಭೂಮಿಯಿಂದ ತೆಗೆಯುತ್ತಾರೆ; ಕಲ್ಲನ್ನು ಕರಗಿಸಿ ತಾಮ್ರವನ್ನು ತೆಗೆಯುತ್ತಾರೆ.