ನಿರ್ಗಮಕಾಂಡ 25:32 · ಕನ್ನಡ ಬೈಬಲ್
ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು.
Cross references
ನಿರ್ಗಮಕಾಂಡ 31:4
ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ