Home Bibles ☰ Books ನಿರ್ಗಮಕಾಂಡ 25:33 · ಕನ್ನಡ ಬೈಬಲ್
ನಿರ್ಗಮಕಾಂಡ 25:33 · ಕನ್ನಡ ಬೈಬಲ್

ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು.

Cross references

ನಿರ್ಗಮಕಾಂಡ 37:19

ಒಂದು ಕೊಂಬೆಯಲ್ಲಿ ಬಾದಾ ಮಿಯ ಹೂವುಳ್ಳ ಮೂರು ಹಣತೆಗಳೂ, ಗುಂಡೂ ಹೂವೂ, ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಹೂವುಳ್ಳ ಮೂರು ಹಣತೆಗಳೂ ಗುಂಡೂ ಹೂವೂ; ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇದ್ದವು.

ಅಂಕೆಗಳ ಪುಸ್ತಕ 17:4

ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.

ಯೆರೆಮಿಯ 1:11

ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.

ಜೆಕರ್ಯ 4:3

ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳುಂಟು, ಅದರ ಬಳಿಯಲ್ಲಿ ಎರಡು ಇಪ್ಪೇಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ ಪಾತ್ರೆಯ ಎಡಗಡೆಯಲ್ಲಿ ಒಂದೂ ಉಂಟು ಅಂದೆನು.

Interlinear

Choose Theme