ನಿರ್ಗಮಕಾಂಡ 25:35 · ಕನ್ನಡ ಬೈಬಲ್
ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು.
Cross references
ನಿರ್ಗಮಕಾಂಡ 37:21
ದೀಪಸ್ತಂಭದೊಳ ಗಿಂದ ಹೊರಗೆ ಬರುವ ಆರು ಕೊಂಬೆಗಳಿಗೆ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗೂಡು.