Home Bibles ☰ Books ನಿರ್ಗಮಕಾಂಡ 25:4 · ಕನ್ನಡ ಬೈಬಲ್
ನಿರ್ಗಮಕಾಂಡ 25:4 · ಕನ್ನಡ ಬೈಬಲ್

ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು

Cross references

ಆದಿಕಾಂಡ 41:42

ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.

ಯೆಹೆಜ್ಕೇಲ 16:10

ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.

ಪ್ರಕಟನೆ 19:8

ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.

Interlinear

Choose Theme