Home Bibles ನಿರ್ಗಮಕಾಂಡ 25:5 · ಕನ್ನಡ ಬೈಬಲ್
ನಿರ್ಗಮಕಾಂಡ 25:5 · ಕನ್ನಡ ಬೈಬಲ್

ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು.

Cross references

ನಿರ್ಗಮಕಾಂಡ 26:14

ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.

ನಿರ್ಗಮಕಾಂಡ 26:26

ಜಾಲೀ ಮರದಿಂದ ಅಗುಳಿಗಳನ್ನೂ ಮಾಡಬೇಕು. ಗುಡಾರದ ಒಂದು ಪಾರ್ಶ್ವದ ಹಲಗೆಗಳಿಗೆ ಐದು

ನಿರ್ಗಮಕಾಂಡ 26:37

ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.

ನಿರ್ಗಮಕಾಂಡ 36:20

ಗುಡಾರವು ನಿಂತುಕೊಂಡಿರುವದಕ್ಕೆ ಅವನು ಜಾಲೀ ಮರದಿಂದ ಹಲಗೆಗಳನ್ನು ಮಾಡಿದನು.

Interlinear

Choose Theme