Home Bibles ನಿರ್ಗಮಕಾಂಡ 26:17 · ಕನ್ನಡ ಬೈಬಲ್
ನಿರ್ಗಮಕಾಂಡ 26:17 · ಕನ್ನಡ ಬೈಬಲ್

ಒಂದು ಹಲಗೆಗೆ ಎರಡು ಕೂರುಗಳು ಇರಬೇಕು. ಅವುಗಳನ್ನು ಕ್ರಮವಾಗಿ ಇರಿಸುವಂತೆ ಅವು ಎದುರು ಬದುರಾಗಿ ಇರಬೇಕು. ಹೀಗೆ ಗುಡಾರದ ಎಲ್ಲಾ ಹಲಗೆ ಗಳಿಗೂ ನೀನು ಮಾಡಬೇಕು.

Cross references

ನಿರ್ಗಮಕಾಂಡ 26:19

ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕುಳಿಗಳನ್ನು ಮಾಡಬೇಕು; ಒಂದೊಂದು ಹಲಗೆಯ ಕೆಳಗೆ ಅದರ ಎರಡು ಕೂರುಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.

ನಿರ್ಗಮಕಾಂಡ 36:22

ಒಂದು ಹಲಗೆಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಿದನು; ಅದೇ ಪ್ರಕಾರ ಅವನು ಗುಡಾರದ ಎಲ್ಲಾ ಹಲಗೆಗಳಿಗೆ ಮಾಡಿದನು.

ನಿರ್ಗಮಕಾಂಡ 36:24

ಅವನು ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು; ಒಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ ಇನ್ನೊಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ

Interlinear

Choose Theme