ನಿರ್ಗಮಕಾಂಡ 26:25 · ಕನ್ನಡ ಬೈಬಲ್
ಹೀಗೆ ಅವು ಎಂಟು ಹಲಗೆಗಳು; ಒಂದೊಂದು ಹಲಗೆಯ ಕೆಳಗೆ ಎರಡೆ ರಡು ಕುಳಿಗಳು ಇರುವದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕುಳಿಗಳು ಇರಬೇಕು.
Cross references
ನಿರ್ಗಮಕಾಂಡ 26:19
ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕುಳಿಗಳನ್ನು ಮಾಡಬೇಕು; ಒಂದೊಂದು ಹಲಗೆಯ ಕೆಳಗೆ ಅದರ ಎರಡು ಕೂರುಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.
ನಿರ್ಗಮಕಾಂಡ 36:30
ಇಂಥ ಎಂಟು ಹಲಗೆ ಗಳಿದ್ದವು; ಪ್ರತಿಯೊಂದು ಹಲಗೆಯ ಕೆಳಗೆ ಎರಡೆರಡು ಕಾಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕಾಲು ಗಳಿದ್ದವು.
ನಿರ್ಗಮಕಾಂಡ 38:27
ಪರಿಶುದ್ಧಾಲಯದ ಕುಣಿಕೆಗಳಿಗೆ ಮತ್ತು ತೆರೆಗಳ ಕುಣಿಕೆಗಳಿಗೆ ಎರಕ ಹೊಯ್ಯಲು ಒಂದು ನೂರು ತಲಾಂತು ಬೆಳ್ಳಿ ಹಿಡಿಯಿತು; ಒಂದು ಕುಣಿಕೆಗೆ ಒಂದು ತಲಾಂತಿನಂತೆ ನೂರು ಕುಣಿಕೆಗಳಿಗೆ ನೂರು ತಲಾಂತು ಬೆಳ್ಳಿ ಆಯಿತು.