ನಿರ್ಗಮಕಾಂಡ 26:27 · ಕನ್ನಡ ಬೈಬಲ್
ಗುಡಾರದ ಇನ್ನೊಂದು ಪಾರ್ಶ್ವದ ಹಲಗೆಗಳಿಗೆ ಐದು ಅಗುಳಿ ಗಳನ್ನೂ ಗುಡಾರ ಹಿಂಭಾಗದ ಪಶ್ಚಿಮದ ಎರಡು ಕಡೆಗಳಲ್ಲಿ ಇರುವ ಹಲಗೆಗಳಿಗೆ ಐದು ಅಗುಳಿಗಳನ್ನೂ ಮಾಡಬೇಕು.
Cross references
ನಿರ್ಗಮಕಾಂಡ 36:27
ಗುಡಾರದ ಪಶ್ಚಿಮ ಭಾಗದ ಮಗ್ಗಲುಗಳಿಗೆ ಆರು ಹಲಗೆಗಳನ್ನು ಮಾಡಿ ದನು.